ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ
ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್...
