News

ಇನಿತ ದಿನ ಅಪ್ಪೆ ಮಂತ್ರದೇವತೆ ಇರುವೈಲ್ ಸೂಂತ್ಲಾಡಿ ಬರ್ಕೆಗ್ ಬಲ ಉಂಗುಷ್ಟನ್ ದೀತಿನ ದಿನ

|| ಅಪ್ಪೆ ಮಂತ್ರದೇವತೆ || ತುಳುನಾಡ್ ದ ಇರುವೈಲ್ ಸೂಂತ್ಲಾಡಿ ಬರ್ಕೆಡ್ ಕಾಂತುಬೈದ್ಯೆರ್ ಪನ್ಪಿನಾರ್ ಅರಸುಲೆನ ಒಕ್ಕೆಲ್ ಡ್ ಬೆನ್ನಿ ಬೆನೋಂದು ಉಪ್ಪುನಪೊರ್ತುಡು ಕಂಡೋಡು ಬೈ ಸೂಡಿ...

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್

ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ...

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರವೀಣ್ ನೆಟ್ಟಾರ್ ಗೆ ಶ್ರದ್ಧಾಂಜಲಿ

ಪುತ್ತೂರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್...

ಬಿಲ್ಲವ ಭವನ ಮುಂಬಯಿಯಲ್ಲಿ ದಿವಂಗತ ಜಯ. ಸಿ ಸುವರ್ಣರ ಮೂರ್ತಿ (ಪ್ರತಿಮೆ) ಪ್ರತಿಷ್ಠಾಪನೆ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆ ಖಂಡನೆ.

ಜೈ ಗುರುದೇವ " ಒಂದೇ ಜಾತಿ.. ಒಂದೇ ಧರ್ಮ.. ಒಂದೇ ದೇವರು.. ಎನ್ನುವ ನೀತಿ ಸಂದೇಶವನ್ನು ಜಗತ್ತಿಗೆ ಸಾರಿದ ಜಗದ್ಗುರು ಶ್ರೀ ನಾರಾಯಣ ಗುರುಗಳ ಚರಣ ಸ್ಪರ್ಶಿಸುತ್ತಾ......

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ನೀಡಿದ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

ಶ್ರೀ ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಹಿರಿಯ...

ಮೂಲ್ಕಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ನ ಪ್ರಥಮ ಅಧ್ಯಕ್ಷರಾಗಿ ಶ್ರೀ ನರೇಂದ್ರ ಕೆರೆಕಾಡು ಆಯ್ಕೆ

  ಮೈಸೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ ನ ಮೂಲ್ಕಿ ತಾಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ, ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರನ್ನು ನೇಮಕ ಮಾಡಿ...

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ ವಿಶೇಷ ಪ್ರಶಸ್ತಿ

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ   ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬೇಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ  ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್ ಸಿ ನಾರಾಯಣ್...

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌

ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ...

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು : ದ್ವಿಚಕ್ರ ವಾಹನ ಸವಾರರೆ ಎಚ್ಚರ…!

ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ...

ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ

ದಿನಾಂಕ: 24.07.2022ನೇ ಭಾನುವಾರ ಮಾತೃಶ್ರೀ ನಿಲಯ ಪೆರ್ಮುದೆ ಕ್ರಾಸ್ ಪದವು ನಿವಾಸಿ ಮನೋಹರ ಪೂಜಾರಿಯವರುಕಿಡ್ನಿ ವೈಫಲ್ಯದಿಂದ ತುಂಬಾ ವರ್ಷದಿಂದ ಬಳಲುತ್ತಿದ್ದಾರೆ. ಅನೇಕ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆ ಗಳು...