News

ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ

ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಈಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ...

ನಾರಾಯಣ ಗುರು ಮಂದಿರ ಬಜಪೆ ಭೇಟಿ ನೀಡಿದ ದ್ವಾರಕಾಮಾಯಿ ಮಠದ “ಶ್ರೀ ಸಾಯಿ ಈಶ್ವರ್ ಗುರೂಜಿ”

ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ "ಶ್ರೀ ಸಾಯಿ ಈಶ್ವರ್ ಗುರೂಜಿ" ಇವರನ್ನು 2022ರ ಜೂನ್ 25,26ರಂದುದೆಹಲಿ ಹರಿಯಾಣದ ಪಟೋಡಿಯಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ...

ಪಠ್ಯದಲ್ಲಿ ನಾರಾಯಣಗುರು ಪಾಠಕ್ಕೆ ಕತ್ತರಿ: ಉಗ್ರ ಹೋರಾಟ ನಡೆಸುವ ಎಚ್ಚರಿಕೆ

ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ...

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್

ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಐ ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ...

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ, ಪಠ್ಯದಲ್ಲಿ ಸೇರ್ಪಡೆ ಆಗುವವರೆಗೆ ಹೋರಾಟ ಜೀವಂತ ಪದ್ಮರಾಜ್..!

ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ...

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು

ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್...

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ

ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ"ಕುಳಾಯಿ ಫೌಂಡೇಶನ್" ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ...

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ

    ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ...

ಬಿಲ್ಲವರ ಒಗ್ಗಟ್ಟಿಗೆ ಸಂದ ಜಯ ಕುದ್ರೋಳಿ ಕ್ಷೇತ್ರದಲ್ಲಿ ಇಂದು ಸಂಜೆ 5.30ಕ್ಕೆ ವಿಶೇಷ ಗುರುಪೂಜೆ

ಬಿಲ್ಲವರ ಒಗ್ಗಟ್ಟಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮ ಶ್ರೀನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ ಬಿಲ್ಲವ ಸಮಾಜದ ಸಮಸ್ತ ಸಂಘಟನೆಗಳ...

ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ

  ಶ್ರೀ ನಾರಾಯಣ ಗುರುಗಳ ಅನುಯಾಯಿಗಳಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮಶ್ರೀ ನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ‌ ಶನಿವಾರ...