News

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ

  ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ...

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ

ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ...

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್

ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ...

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ

Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್,...

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 

ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್...

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ

ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ....

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ

ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ...

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ

ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ...

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ

ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ...

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ...