ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಇಲ್ಲಿನ ಸುವರ್ಣ ಪ್ರಿಂಟರ್ಸ್ ಮಾಲಕ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ್ ಸುವರ್ಣ(55ವ.) ಅವರು ಹೃದಯಾಘಾತದಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಕಚೇರಿಗೆ ಬಂದಿದ್ದ...
