Tulunadu Special Stories

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್

ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ...

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ...

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್

ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ...

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ

ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ...

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.

 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ...

ನಾನು ಕಂಡ ಪ್ರವೀಣ್ ಪೂಜಾರಿ

ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ...

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ...

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು

ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು....

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ

#ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ...

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ...