ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೀ ಜಯರಾಮ ಬನ್ನಾನ್ ಆಯ್ಕೆ

0

ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆಆಯ್ಕೆಯಾದ ಹೆಸರಾಂತ ಸಾಗರ್ ರತ್ನಂ ಗ್ರೂಪ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಜಯರಾಮ ಬನ್ನಾನ್.605E172E 6BE9 4871 8A06 66ACBB95F1ED 1013x1024

ಶ್ರೀಯುತರು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ಗೌರವ ಸಲಹೆಗಾರು.

ಶ್ರೀಯುತರ ಸಾಧನೆಗೆ ಇನ್ನಷ್ಟು ಪ್ರಶಸ್ತಿಗಳು ಒಲಿದು ಬರಲಿ ಎಂದು ಆಶಿಸುತ್ತೇವೆ.

ಶ್ರೀಯುತರಿಗೆ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯಪರವಾಗಿ ಹೃತ್ಪೂರ್ವಕ ಅಭಿನಂದನೆಗಳು


Leave a Reply

Your email address will not be published. Required fields are marked *