ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪೂಜಾರಿ ಕೋವಿಡ್ ತಪಾಸಣೆ ವರದಿ ಪಾಸಿಟಿವ್; ಆತಂಕಪಡುವ ಅಗತ್ಯವಿಲ್ಲ

0

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ.

106489599 115165023585673 3447842126515578054 N

ಮುಂಜಾಗ್ರತಾ ಕ್ರಮವಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು, ಕೊರೊನಾ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ದಯವಿಟ್ಟು ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಲು ನಾವೆಲ್ಲರೂ ಪ್ರಾರ್ಥಿಸೋಣ.

-ಸಂತೋಷ್ ಜೆ. ಪೂಜಾರಿ ಜನಾರ್ದನ ಪೂಜಾರಿಯವರ ಹಿರಿಯ ಮಗ


Leave a Reply

Your email address will not be published. Required fields are marked *