ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ

0

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ ಮೊತ್ತವನ್ನು ಸೇವಾ ರೂಪದಲ್ಲಿ ಸಮರ್ಪಿಸಿರುವ ಶ್ರೀ ಹರೀಶ್ ಪೂಜಾರಿ ಗುಜರಾತ್ ಅವರಿಗೆ ದೇಯಿಬೈದೆತಿಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಆದಿ ಧೂಮಾವತಿ, ಶ್ರೀ ದೇಯಿಬೈದೆತಿ ಕೃಪಾಪೋಷಿತಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.2BA7DC39 2315 4BA0 894A F9E360E9D620 E1668611238738

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.


Leave a Reply

Your email address will not be published. Required fields are marked *