08/08/2026

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವ

0

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂಕಲ್ಕೂರ ಪ್ರತಿಷ್ಠಾನ  ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ಜರುಗಿದ

ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿಕವಯಿತ್ರಿ , ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆಸೌರಭ ರತ್ನರಾಜ್ಯ ಪ್ರಶಸ್ತಿ ನೀಡಿಗೌರವಿಸಲಾಯಿತು. ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಡಾ|| ಆಕಾಶ್ ರಾಜ್ ಜೈನ್, ನರೇಶ್ ಕೆರೆಕಾಡು, ಕಥಾ ಬಿಂದು ಪ್ರಕಾಶನದ ರುವಾರಿ ಪಿ.ವಿ. ಪ್ರದೀಪ್ ಕುಮಾರ್, ಡಾ|| ಸುರೇಶ್ ನೆಗಳಗುಳಿ, ಡಾ|| ರಜನಿ ವಿ. ಪೈ, ಖ್ಯಾತ ಲೆಕ್ಕ ಪರಿಶೋಧಕ ಸಿಎ  ಎಸ್. ಎಸ್ ನಾಯಕ್ಮೊದಲಾದ ಗಣ್ಯರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

You may have missed