“ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ

0

ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.Narayanaguru23

Narayanaguru22

Narayanaguru21

Narayanaguru20

Narayanaguru19

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು

Narayanaguru16

Narayanaguru6

Narayanaguru7

Narayanaguru9

Narayanaguru8

Narayanaguru10

Narayanaguru11

Narayanaguru13

Narayanaguru14

Narayanaguru5

Narayanaguru4

Narayanaguru3

Narayanaguru2

Narayanaguru1

Narayanaguru41

Narayanaguru32

Narayanaguru31

Narayanaguru40

Narayanaguru39

Narayanaguru30

Narayanaguru29

Narayanaguru38

Narayanaguru37

Narayanaguru28

Narayanaguru27

Narayanaguru36

Narayanaguru35

Narayanaguru26

Narayanaguru25

Narayanaguru34

Narayanaguru33

Narayanaguru24

 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *